ಚಿಕ್ಕಬಳ್ಳಾಪುರ ನಂದಿಗಿರಿಬೆಟ್ಟಕ್ಕೆ ರೋಪ್ ವೇ ಮಾಡುವ ವಿಚಾರ ನಂದಿಗಿರಿಧಾಮಕ್ಕೆ ಬೇಟಿ ನೀಡಿದ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ..



ನಂದಿಗಿರಿಬೆಟ್ಟಕ್ಕೆ ರೋಪ್ ವೇ ಮಾಡುವ ವಿಚಾರ ನಂದಿಗಿರಿಧಾಮಕ್ಕೆ ಬೇಟಿ ನೀಡಿದ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಗಿರಿಧಾಮದ ತಪ್ಪಲಿನಲ್ಲಿ ಸ್ಥಳ ಪರಿಶೀಲನೆ ನಡೆಸುತ್ತಿರುವ ಸಚಿವ ಸುಧಾಕರ್ ರ್ರೋಪ್ ವೇ ಬಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.



ಬೆಂಗಳೂರು ಗ್ರಾ.ಜಿಲ್ಲೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಚರ್ಚೆ ಸಚಿವ ಸುಧಾಕರ್ ಗೆ ಶಾಸಕ ಪ್ರದೀಪ್ ಈಶ್ವರ್ ಸಾಥ್ ನೀಡುತ್ತಿದ್ದಾರೆ ಬೆಂಗಳೂರು ಗ್ರಾ. ಜಿಲ್ಲೆ ಡಿ.ಸಿ ಚಿಕ್ಕಬಳ್ಳಾಪುರ ಜಿಲ್ಲೆ ಡಿ.ಸಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಬಾಗಿ ಯಾಗಿದರು ನಂತರ ನಂದಿ ಬೆಟ್ಟದಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿರುವ ಸಚಿವ ಡಾ ಎಂ ಸಿ ಸುಧಾಕರ್ ಉನ್ನತ ಶಿಕ್ಷಣ ಸಚಿವ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಭಾಗಿಯಾಗಿದರೂ


ಮನೋಜ್ ಕುಮಾರ್ ಹನಿಯೂರು ಸಾರಥಿ ಟಿವಿ ನ್ಯೂಸ್ ಚಿಕ್ಕಬಳ್ಳಾಪುರ


Ad ಜಾಹೀರಾತು 


Comments