ನವದೆಹಲಿ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ಎಸ್ ವೈ ಪುತ್ರ ಬಿವೈ ವಿಜಯೇಂದ್ರ ರವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನಿರ್ದೇಶಿಸಿದ್ದಾರೆ..
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರ ಪುತ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಯಡಿಯೂರಪ್ಪ ರವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ತಕ್ಷಣದಿಂದಲೇ ಜಾರಿ ಬರುವಂತೆ ಆದೇಶ ಹೊರಡಿಸಿದ್ದಾರೆ.
Comments