ದೊಡ್ಡಬಳ್ಳಾಪುರ :ನಮ್ಮ ದೊಡ್ಡಬಳ್ಳಾಪುರದ ಫಿಲ್ಮ್ ಸಿಟಿ ಅಭಿನಯ ತರಬೇತಿ ಇನ್ಸ್ಟಿಟ್ಯೂಟಿನಲ್ಲಿ ಅಭಿನಯ ಕಲಿತ ಮಕ್ಕಳು ಏನ್, ವಿ, ಡಿ ಡೆವಲಪರ್ಸ್ ಪ್ರೊಡಕ್ಷನ್, ದೀಪು ಮಸಾಲ ಪ್ರೆಸೆಂಟ್ಸ್ ವತಿಯಿಂದ ಆರ್, ಏನ್ ದೀಪುಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ನಿರೂಪಕ ಹಾಗೂ ನಟ ರಾಕೇಶ್ ರಾಮೇಗೌಡ ಅವರು ಫೋಟೋ ಎಂಬ ಹೆಸರಿನ ಕಿರುಚಿತ್ರದ ಮಹೂರ್ತ ವನ್ನು ಇಂದು ದೊಡ್ಡಬಳ್ಳಾಪುರದ ಡಿ, ಕ್ರಾಸ್ ಬಳಿ ಇರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ಸ್ಕ್ರಿಪ್ಟ್ ಹಾಗೂ ಪೋಸ್ಟರ್ ರಿವಿಲ್ ಮಾಡುವುದರು..
ಶಾಲೆಗೆ ರಜೆ ಸಿಗಲಿ ಎಂದು ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ: ಪೊಲೀಸ್ ತನಿಖೆ ವೇಳೆ ಕೃತ್ಯ ಬಯಲು...!
ಸರ್ಕಾರಿ ಶಾಲೆಗಳ ಮೂಲಸೌಲಭ್ಯ ಅಭಿವೃದ್ಧಿಗೆ ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯ್ತಿ ಪಣತೊಟ್ಟಿದೆ.....!
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ದೀಪು ಗೌಡ ಫೋಟೋ ಎಂಬ ಕಿರುಚಿತ್ರ ನಿರ್ಮಾಣ ಮಾಡುವ ಉದ್ದೇಶ ಏನೆಂದರೆ ತರಬೇತಿ ಶಾಲೆಯಲ್ಲಿ ಕಲಿಕಾ ಮಕ್ಕಳು ಅತ್ಯುತ್ತಮವಾಗಿ ಕಲಿತಿದ್ದಾರೆ ಇವರಿಗೆ ನನ್ನಿಂದಾದ ಸಹಾಯವನ್ನು ನಾವು ಮಾಡಬೇಕು, ನಿರುಪಕ ಹಾಗೂ ನಿರ್ದೇಶಕರು ಆಗಿರುವಂತಹ ರಾಕೇಶ್ ರಾಮೇಗೌಡರ ಕಥೆಯನ್ನು ಕೇಳಿದಾಗ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಕಿರುಚಿತ್ರ, ಇದು ಮಕ್ಕಳ ಆಧಾರಿತ ಒಂದು ಚಿತ್ರವಾಗಿದ್ದು ಮಕ್ಕಳಿಗೆ ವಿಶೇಷವಾದ ಸಂದರ್ಶನ ನೀಡುವ ಈ ಒಂದು ಚಿತ್ರ ಎಂದರು.
ಈ ಸಂದರ್ಭದಲ್ಲಿ ಫಿಲ್ಮ್ ಸಿಟಿ ಅಭಿನಯ ತರಬೇತಿ ಇನ್ಸ್ಟಿಟ್ಯೂಟ್ ಅಲ್ಲಿ ಕಲಿತ ಲಕ್ಷ್ಮಿ ಪ್ರಿಯ, ತೇಜಸ್ ವಜ್ರ, ಪವನ್, ಲೇಖನ್, ಪೂರ್ಣಿಮಾ, ಮಂಗಳ, ವೇದಾಂತ್, ಹಾಗೂ ಅವರ ತಂದೆ ತಾಯಿಗಳು ಹಾಜರಿದ್ದರು.
Comments