ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಕಟ್ಟಡ ಕಾರ್ಮಿಕರ ಪತ್ರಿಕಾಗೋಷ್ಠಿ ಕಟ್ಟಡ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಹೇಳಿಕೆ ನೀಡಿದರು.
ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಕತ್ತರಿ ಆಗಿರುವ ಸರ್ಕಾರದ ವಿರುದ್ಧ ಕಟ್ಟಡ ಕಾರ್ಮಿಕರ ಸಂಘ ಆಕ್ರೋಶ ವ್ಯಕ್ತಪಡಿಸಿದರು ಸರ್ಕಾರ ಈ ಕೂಡಲೇ ಈ ಆದೇಶವನ್ನು ಈ ಪಡೆಯಬೇಕು ಡಿಸೆಂಬರ್ 21ರಂದು ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಇನ್ನು ಇದೇ ಸಂದರ್ಭದಲ್ಲಿ ನೆಲದಾಂಜನೇಯ ಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇನ್ನಿತರ ಕಾರ್ಮಿಕರ ಸಂಘದ ಅಧ್ಯಕ್ಷರು ಕಾರ್ಯದರ್ಶಿ ಗಳು ಇನ್ನಿತರರು ಭಾಗಿಯಾಗಿದ್ದರು
Comments