ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇವರ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ದಿನಾಂಕ: 26/12/2023 ರಂದು ಸಭೆ ನಡೆಸಲು ಸೂಚಿಸಿರುವ ಬಗ್ಗೆ ಪತ್ರಿಕಾಗೋಷ್ಠಿ..
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇವರ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ದಿನಾಂಕ: 26/12/2023 ರಂದು ಸಭೆ ನಡೆಸಲು ಸೂಚಿಸಿರುವ ಬಗ್ಗೆ ಪತ್ರಿಕಾಗೋಷ್ಠಿ
ಶ್ರೀ ಬಿ.ಜಿ. ನಂಜುಂಡಪ್ಪ, ರಾಜ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ಪ್ರಸ್ತಾಪಿತ ವಿಷಯಕ್ಕೆ ಸಂಬಂಧಿಸಿದಂತೆ, ಶ್ರೀ ಬಿ.ಜಿ. ನಂಜುಂಡಪ್ಪ, ರಾಜ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇವರು ಮನವಿ ಸಲ್ಲಿ,ಸಿ, ರೈತರ ಅನೇಕ ಸಮಸ್ಯೆಗಳನ್ನು ಉಲೆ.ಖಿಸಿ ಅವುಗಳ ಕುರಿತು ಚರ್ಚಿಸಿ ಶೀಘ್ರ ಪರಿಹಾರ ಕಲ್ಪಿಸಿಕೊಡಲು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಯಲಹಂಕ ತಾಲೂಕು ಕಛೇರಿಯಲ್ಲಿ ಸಭೆ ನಡೆಸುವಂತೆ ಕೋರಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ದಿನಾಂಕ : 26/12/2023 ರ ಮಂಗಳವಾರದಂದು ಬೆಳಿಗ್ಗೆ, 10.00 ಘಂಟೆಗೆ ಯಲಹಂಕ ತಾಲ್ಲೂಕು ಕಛೇರಿಯಲಿ ಸಭೆ ನಡೆಸಲು ಸೂಚಿಸಿರುತ್ತಾರೆ. ಈ ಕುರಿತು ಇನ್ನುಳಿದ ರೈತರ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಾಲೂಕು ದಂಡಾಧಿಕಾರಿಗಳಿಗೆ ಎಸಿ ಇರೋರಿಗೆ ಯಾವುದೇ ಇಲಾಖೆಯ ಸಮಸ್ಯೆ ಇದ್ದರೂ ಮನವಿ ಸಲ್ಲಿಸಬಹುದು ಹಾಗೂ ಜಿಲ್ಲಾಧಿಕಾರಿಗಳಿಗೆ ಅರ್ಜಿ ನೀಡಬಹುದು ಎಲ್ಲಾ ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶ್ರೀ ಬಿ.ಜಿ. ನಂಜುಂಡಪ್ಪ, ರಾಜ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
Comments