ನೆಲಮಂಗಲ:
ನೆಲಮಂಗಲ ನಗರದ ವಾಜರಹಳ್ಳಿಯಲ್ಲಿ ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಪೋಟ ಘಟನೆ ನಡೆದಿದೆ ಒರ್ವನಿಗೆ ಗಂಭೀರ ಗಾಯ ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಚಿಕಿತ್ಸೆ ...ತೀವ್ರವಾದ ಸುಟ್ಟಗಾಯ ಆಗಿರುವುದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ
ವಿಜಯಮ್ಮ ಎಂಬುವವರ ಮನೆಯಲ್ಲಿ ಅವಘಡ ಸಂಜಯ್ 40, ಲೇಖನಾ 5 ವರ್ಷದ ಮಗುವಿಗೂ ಗಂಭೀರ ಗಾಯ
ಸಿಲಿಂಡರ್ ಸ್ಪೋಟದ ಶಬ್ದಕ್ಕೆ ಮನೆಯಿಂದ ಹೊರಗೆ ಬಂದ ಜನರು ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ....
Comments