ಯಲಹಕ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ದಾಳಿ 20ಕ್ಕೂ ಹೆಚ್ಚಿನ ಅಧಿಕಾರಿಗಳ ತಂಡದಿಂದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ....!!



ಯಲಹಂಕ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ದಾಳಿ 20ಕ್ಕೂ ಹೆಚ್ಚಿನ ಅಧಿಕಾರಿಗಳ ತಂಡದಿಂದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.




50ಕ್ಕೂ ಹೆಚ್ಚಿನ ದೂರುಗಳು ಬಂದಿರೋ ಹಿನ್ನೆಲೆಯಲ್ಲಿ ಯಲಹಂಕ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ



ಇನ್ನು ಇದೇ ಸಂದರ್ಭದಲ್ಲಿ ವಿಶೇಷ ತಹಸಿಲ್ದಾರ್ ಆಹಾರ ಇಲಾಖೆ ಭೂಮಾಪನ ಇಲಾಖೆ ಚುನಾವಣಾ ಇಲಾಖೆ ರೆಕಾಡ್ ರೂಮ್ ಹಾಗೆ ನಾನು ಇಲಾಖೆಗಳಲ್ಲಿ ಅಧಿಕಾರಿಗಳು ಇರಲ್ಲ

ಯಲಹಂಕ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ...ಅಧಿಕಾರಿಗಳು ನಾಪತ್ತೆ....!!


ಇನ್ನು ಇದೇ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ರೈತರು ಲೋಕಾಯುಕ್ತ ಅಧಿಕಾರಿಗಳಿಗೆ 20ಕ್ಕೂ ಹೆಚ್ಚು ದೂರುಗಳನ್ನು ನೀಡಿದರು



ಇನ್ನು ಈ ಬಗ್ಗೆ ರೈತ ಸಂಘದ ಮುಖಂಡರು ಆದ ನಂಜುಂಡಪ್ಪ ಮಾತನಾಡಿ ಈ ಒಂದು ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಬ್ರಷ್ಟಾಚಾರ ಅಧಿಕಾರಿಗಳ ಬೇಜವಾಬ್ದಾರಿತನ ಬಗ್ಗೆ ಕಿಡಿಕಾರಿದ್ರು

Comments