ಸರ್ಕಾರಿ ರೇಷ್ಮೆ ಮಾರುಕಟ್ಟೆಗಳಿಗೆ 26/01/2024 ಗಣರಾಜ್ಯೋತ್ಸವ ಪ್ರಯುಕ್ತ ರಜೆ....


 26 01 2024 ರಂದು ಗಣರಾಜ್ಯೋತ್ಸವದ ಪ್ರಯುಕ್ತ ರೇಷ್ಮೇ ಮಾರುಕಟ್ಟೆಗಳಿಗೆ ಸರ್ಕಾರಿ ರಜೆ ಇರುತ್ತದೆ. ಸರ್ಕಾರಿ ರೇಷ್ಮೆ ಮಾರುಕಟ್ಟೆಯಲ್ಲಿ ಯಾವುದೇ ವೈವಾಟು ಇರುವುದಿಲ್ಲ ಆದ್ದರಿಂದ ರೇಷ್ಮೆ ಬೆಳೆಗಾರರು ಮತ್ತು ರೀಲರ್ಸ್ ಸಹಕರಿಸಬೇಕೆಂದು ಸರ್ಕಾರಿ ರೇಷ್ಮೆ ಮಾರುಕಟ್ಟೆಯ ನಿರ್ದೇಶಕರು ತಿಳಿಸಿದ್ದಾರೆ...

Comments