ರಾಜ್ಯ ಮಟ್ಟದ ಜ್ಯೋತಿ ಬಾ ಪುಲೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನಿಜಗುಣಯ್ಯ ಹೆಚ್ಎಸ್ ಪ್ರೌಢಶಾಲಾ ಶಿಕ್ಷಕರು .....!!
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ವಿಜಯಪುರ ಇಲ್ಲಿ ಸಾವಿತ್ರಿಬಾಯಿ ಫುಲೆ ಜಯಂತೋತ್ಸವ ಹಾಗೂ ಜಿಲ್ಲಾ ಶೈಕ್ಷಣಿಕ ಸಮಾವೇಶದಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಜ್ಯೋತಿ ಬಾ ಪುಲೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನಿಜಗುಣಯ್ಯ ಹೆಚ್ಎಸ್ ಪ್ರೌಢಶಾಲಾ ಶಿಕ್ಷಕರು ಮತ್ತು ಕವಿ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ,
ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಏಳು ಮಂದಿಯನ್ನು ಅಪಾಯದಿಂದ ಪಾರು ಮಾಡಿ ಮಾನವೀಯತೆ ಮೆರೆದ ಡಿವೈಎಸ್ಪಿ ಹಾಗೂ ಪತ್ರಕರ್ತ.....
ಸಮಾಜ ಕಲ್ಯಾಣ ಇಲಾಖೆಯ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ನೊಣವಿನಕೆರೆ ತಿಪಟೂರು ತಾ ತುಮಕೂರು ಜಿಲ್ಲೆ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿಗಳು
ಇವರು ಮೂಲ ಹುಲ್ಲೇಕೆರೆ ಗ್ರಾಮದ ದಂಡಿನಶಿವರ ಹೋಬಳಿ ತುರುವೇಕೆರೆ ತಾಲ್ಲೂಕು ತುಮಕೂರು ಜಿಲ್ಲೆಯವರು ಇವರನ್ನು ಇವರು ನೀಡಿರುವ ಶಾಲಾ ಮಟ್ಟ .ತಾಲ್ಲೂಕು ಮಟ್ಟ.ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದ್ದು 21-01-2024 ರಂದು ವಿಜಯಪುರದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಗಣ್ಯರ ಅಮೃತ ಹಸ್ತದಿಂದ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ರಾದ ಜಿ ಎಸ್ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕಾಗಿ ಅವರಿಗೆ ಅವರ ಸಮಸ್ತ ಸ್ನೇಹ ಬಳಗ.ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Comments