ನಾಳೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ....



ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲು ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯನ್ನ ಕರೆದಿದ್ದಾರೆ...



ಅಂತಿಮವಾಗಿ ಲೋಕಸಭಾ ಚುನಾವಣೆಯ ದಿನಾಂಕ ನಾಳೆ ಹೊರಬೀಳಲಿದೆ....

Comments