ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಮೊದಲ ದಿನವೇ ಸಿಕ್ಕಿಬಿದ್ದ ಹಣ ಎಷ್ಟು ಗೊತ್ತಾ?
ಲೋಕಸಭಾ ಚುನಾವಣೆಯ ಘೋಷಣೆಯಾದ ಬೆನ್ನಲ್ಲೇ ಬೆಂಗಳೂರಿನಲ್ಲಿ ಪೊಲೀಸರು ದಾಖಲೆಯಿಲ್ಲದೆ ಸಾಗಿಸುತ್ತಿದ್ದಂತಹ ಬರೋಬ್ಬರಿ 13 ಲಕ್ಷ ಹಣವನ್ನು ಜತ್ತಿ ಮಾಡಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು. ಶನಿವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ ಇದರ ಮಧ್ಯೆ ಕರ್ನಾಟಕದಲ್ಲಿ ಹಣದ ಅವಳೇ ಹರಿಯುತ್ತಿದೆ. ಇದಕ್ಕೆ ನಿದರ್ಶನವೆಂಬಂತೆ ಬೆಂಗಳೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಮೂರು ಲಕ್ಷವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ಹಣ ಉಚಿತ ಉಡುಗೊರೆಗಳಿಗೆ ವಿತರಣೆ ಕಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತರು ರಾಜೀವ್ ಕುಮಾರ್ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ನಿದರ್ಶನವೆಂಬಂತೆ ಶಾಂತಿನಗರ ಚೆಕ್ಪೋಸ್ಟ್ ನಲ್ಲಿ ಶನಿವಾರ ರಾತ್ರಿ ಕಬ್ಬನ್ ಪಾರ್ಕ್ ಪೊಲೀಸರು 13 ಲಕ್ಷ ಹಣವನ್ನು ಜತ್ತಿ ಮಾಡಿಕೊಂಡಿದ್ದಾರೆ.
ಇನ್ನು ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Comments