ಗೌಪ್ಯ ಮತದಾನ ಉಲ್ಲಂಘನೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅರಿಬಿಟ್ಟ ಕಿಡಿಗೇಡಿಗಳು..
ಅಧಿಕಾರಿಗಳ ನಿರ್ಲಕ್ಷದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮತ ಗಟ್ಟೆಯಲ್ಲಿ ಮತ ಚಲಾವಣೆ ಮಾಡಿರುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಯಾರಿಬಿಟ್ಟಿದ್ದಾರೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.
Comments