ಶೋಭಾ ಕರಂದ್ಲಾಜೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿ | ಸವಾರ ಆಸ್ಪತ್ರೆಯಲ್ಲಿ ಸಾವು....!!

 

ಶೋಭಾ ಕರಂದ್ಲಾಜೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿ ಸವಾರ ಆಸ್ಪತ್ರೆಯಲ್ಲಿ ಸಾವು.



ಕೆಆರ್ ಪುರ: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯಾವರ ನಿಂತಿದ್ದ ಕಾರಿನ ಡೋರ್ ಒಪನ್ ಮಾಡಿದಾಗ ಹಿಂಬದಿಯಿಂದ ಬಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಕಾರಣ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


 ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ಘಟನೆ.ಕೆಆರ್ ಪುರದ ಪ್ರಕಾಶ್ (65) ಸಾವನ್ನಪ್ಪಿದ ದ್ವಿಚಕ್ರ ವಾಹನ ಸವಾರ.


ಕೆಆರ್ ಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Comments