20 ಕ್ಕೂ ಹೆಚ್ಚು ಕುಟುಂಬಗಳು ವಾಸವಿರುವ ಕಾಲೋನಿ | ಜಲದಿಗ್ಬಂಧನದಿಂದ ಓಡಾಡಲು ಪರದಾಟ |ಅಧಿಕಾರಿಗಳಿಂದ ಜನಪ್ರತಿನಿಧಿಗಳು ದಲಿತ ಕಾಲೋನಿ ಬಗ್ಗೆ ನಿರ್ಲಕ್ಷ್ಯ....!!

 20 ಕ್ಕೂ ಹೆಚ್ಚು ಕುಟುಂಬಗಳು ವಾಸವಿರುವ ಕಾಲೋನಿ | ಜಲದಿಗ್ಬಂಧನದಿಂದ ಓಡಾಡಲು ಪರದಾಟ |ಅಧಿಕಾರಿಗಳಿಂದ ಜನಪ್ರತಿನಿಧಿಗಳು ದಲಿತ ಕಾಲೋನಿ ಬಗ್ಗೆ ನಿರ್ಲಕ್ಷ್ಯ



ದೊಡ್ಡಬಳ್ಳಾಪುರ;ರಾತ್ರಿ ಸುರಿದ ಮಳೆಗೆ ದೊಡ್ಡಬಳ್ಳಾಪುರ ತಾಲೂಕಿನ ಅಜ್ಜನಕಟ್ಟೆಯಲ್ಲಿ ದಲಿತ ಕುಟುಂಬಗಳು ವಾಸವಿರುವ  ಕಾಲೋನಿಯ ಮನೆಯ ಸುತ್ತಮುತ್ತಲಿನ ಗುಂಡಿಗಳಿಗೆ ನೀರು ತುಂಬಿಕೊಂಡ  ಪರಿಣಾಮ 20 ಕ್ಕೂ ಹೆಚ್ಚು ಕುಟುಂಬಗಳು ವಾಸವಿರುವ ಕಾಲೋನಿ ಜಲದಿಗ್ಬಂಧನದಿಂದ ಓಡಾಡಲು ಪರದಾಟ ನಿರ್ಮಾಣವಾಗಿದೆ.




ಶಾಲೆಗೆ ತೆರಳುಲು ಮಕ್ಕಳಿಗೆ ಪರದಾಟ ಕೆಸರಲ್ಲಿ ಬೀಳುವ ಆತಂಕದಲ್ಲಿಯೇ ಮನೆಯಿಂದ ಹೊರ ಬರುತ್ತಿರುವ ಮಕ್ಕಳು,ಮಕ್ಕಳನ್ನು ರಸ್ತೆಗೆ ಬಿಡಲು ಪೋಷಕರಿಗೂ ಭಯದ ವಾತಾವರಣ ನಿರ್ಮಾಣವಾಗಿದೆ.



ಗುಂಡಿಗೆ ಬೀಳುವ ಆತಂಕದಲ್ಲಿಯೇ ಪೋಷಕರು ಮತ್ತು ಮಕ್ಕಳು ಓಡಾಟ,ಕಾಲೋನಿಗೆ ಎಮರ್ಜೆನ್ಸಿಗೆ ಆಂಬುಲೆನ್ಸ್ ಕೂಡ ಬರಲು ಆಗುತ್ತಿಲ್ಲ ಎಂದು ಇಲ್ಲಿನ ಸ್ಥಳೀಯರು ಒಂದುಕಡೆಯಾದ್ರೆ ಅಧಿಕಾರಿಗಳಿಂದ ಜನಪ್ರತಿನಿಧಿಗಳು ದಲಿತ ಕಾಲೋನಿ ಬಗ್ಗೆ ನಿರ್ಲಕ್ಷ್ಯ ತೋರಿದರೆ ಎಂಬಾ ಆರೋಪ.



ರಾತ್ರಿ ವೇಳೆ ಮನೆಗೆ ನುಗ್ಗುತ್ತಿರುವ ಹಾವು ಚೇಳುಗಳು ಈ ಎಲ್ಲಾ ದೃಶ ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ.

Comments