ಯುವತಿಯನ್ನು ಬೈಕ್ ಪೆಟ್ರೋಲ್ ಟ್ಯಾಂಕ್ ಮೇಲೆ ಕುರಿಸಿಕೊಂಡು ಜಾಲಿ ರೈಡ್ ಮಾಡಿದ ಯುವಕ ವಿಡಿಯೋ ವೈರಲ್, ಸಂಚಾರಿ ನಿಯಮ ಉ್ಲಂಘಿಸಿದರೆ ಯಾವ ಕೇಸ್ ಬೀಳುತ್ತೆ ಗೊತ್ತಾ? ವಿಡಿಯೋ ಇಲ್ಲಿದೆ ನೋಡಿ...

 ಯುವತಿಯನ್ನು ಬೈಕ್ ಪೆಟ್ರೋಲ್ ಟ್ಯಾಂಕ್ ಮೇಲೆ ಕುರಿಸಿಕೊಂಡು ಜಾಲಿ ರೈಡ್ ಮಾಡಿದ ಯುವಕ ವಿಡಿಯೋ ವೈರಲ್...


ಯಲಹಂಕ:- ಬೆಂಗಳೂರಿನ ಕೊಡುಗೆಹಳ್ಳಿ ಯಲಹಂಕ ಪ್ಲೇವರ್ನ ಮೇಲೆ ಜೋಡಿಯೊಂದರಿಂದ ಡೆಲ್ಲಿ ಬೈಕ್ ರೈಡಿಂಗ್ ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ನ ಮೇಲೆ ಕೂರಿಸಿಕೊಂಡು ಯುವಕ ಬೈಕ್ ರೈಡ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


 ದೇವನಹಳ್ಳಿ ಏರ್ಪೋರ್ಟ್ ರಸ್ತೆಯ ಕೊಡಿಗೆಹಳ್ಳಿ-ಯಲಹಂಕ ಮಾರ್ಗ ಮಧ್ಯದ ಫ್ಲೈ‌ ಓವರ್ ಮೇಲೆ ಘಟನೆ ನಡೆದ್ದಿದೆ 



 ಇದೇ ಮೇ-17ರಂದು ರಾತ್ರಿ‌ ನಡೆದಿದು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿರುವುದು ಸರಿನಾ ತಪ್ಪ .....


ಜಾಲಿ‌ ರೈಡ್ ನ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗ್ತಿದೆ.

ಇತ್ತ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದ್ದು, ಸಾರ್ವಜನಿಕ ಸುರಕ್ಷತೆ ಅಪಾಯಗಳ ಬಗ್ಗೆ ವ್ಯಾಪಕ ಕಳವಳ ಹುಟ್ಟುಹಾಕಿದೆ. ಹೆಲ್ಮೆಟ್ ಧರಿಸದೆ ಇರುವುದು ಜತೆಗೆ ಯುವತಿ ಪೆಟ್ರೋಲ್‌ ಟ್ಯಾಂಕ್ ಮೇಲೆ ಕುಳಿತು ತನ್ನ ಸಂಗಾತಿಯನ್ನು ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.


ಅಜಾಗರೂಕ ಮತ್ತು ಅನುಚಿತ ವರ್ತನೆಗಾಗಿ ದಂಡ ವಿಧಿಸಿ ಎಂದು ನೆಟ್ಟಿಗರು ಕಾಮೆಂಟ್‌ ಹಾಕಿದ್ದಾರೆ. ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ

ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಇನ್ನೂ ಇಬ್ಬರ‌ ಮೇಲೆ ಕ್ರಮ ಕೈಗೊಳ್ಳದ ಸಂಚಾರಿ ಪೊಲೀಸರು..

Comments