ಕರ್ನಾಟಕದ ವಾಹನ ಸವಾರರಿಗೆ ಬಿಗ್ ಶಾಕ್...! ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್ ದರ ಏರಿಕೆ...!

ಕರ್ನಾಟಕದ ವಾಹನ ಸವಾರರಿಗೆ ಬಿಗ್ ಶಾಕ್...! ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್ ದರ ಏರಿಕೆ...!



ರಾಜ್ಯದ ಜನರಿಗೆ ತೈಲ ಬೆಲೆ ಏರಿಕೆ ಶಾಕ್ ಕೊಟ್ಟ ರಾಜ್ಯ ಸರ್ಕಾರ. ಪೆಟ್ರೋಲ್ ಡೀಸೆಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ. ಟ್ಯಾಕ್ಸ್ ಹೆಚ್ಚಳ ಹಿನ್ನಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಆಗಿದೆ.


ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.


ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿರುವ ಹಿನ್ನೆಲೆ ಒಂದು ಲೀಟರ್ ಡೀಸೆಲ್‌ಗೆ 89.20 ರೂ. ಆದರೆ, ಲೀಟ‌ರ್ ಪೆಟ್ರೋಲ್‌ಗೆ 103 ಆಗಲಿದೆ.

Comments