ಕಾರು ಬೈಕ್ ನಡುವೆ ಭೀಕರ ಅಪಘಾತ ; ಇಬ್ಬರು ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ....!!

ಕಾರು ಬೈಕ್ ನಡುವೆ ಭೀಕರ ಅಪಘಾತ ; ಇಬ್ಬರು ಸಾವು..!




ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದೇವನಹಳ್ಳಿ ಹಾಗೂ ಅರದೇಶನಹಳ್ಳಿ ರಸ್ತೆಯ ನೆರಗನಹಳ್ಳಿ ಗೇಟ್ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಕಾರು ಡಿಕ್ಕಿ ಹೊಡೆದ ರಬಸಕ್ಕೆ ನಜ್ಜು ಗುಜ್ಜಾದ ಬೈಕ್, ಡಿಕ್ಕಿ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು.



ಅಪಘಾತ ದಲ್ಲಿ ಉಗನವಾಡಿಯ ವೆಂಕಟೇಶ್ (50), ಕಸವನಹಳ್ಳಿ ಮಹೇಶ್ (30) ಮೃತ ಪಟ್ಟ ದುರ್ದೈವಿಗಳು ಅಪಘಾತದಲ್ಲಿ ಮೃತ ಪಟ್ಟ ದೇಹಗಳನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಆಸ್ಪತ್ರೆಯ ಬಳಿ ಜಮಾಯಿಸಿದ ಮೃತ ಕುಟುಂಬಸ್ಥರು.


ಇನ್ನು ಕಾರು ಚಲಹಿಸುತ್ತಿದ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ನೆರಗನಹಳ್ಳಿ ಬಳಿ ನಡೆದ ಘಟನೆ.


Comments