BOB Bank Recruitment: ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ನೇಮಕಾತಿ.! ಖಾಲಿ ಇರುವ ಹುದ್ದೆಗಳಿಗೆ ಈಗಲೇ ಅಪ್ಲೈ ಮಾಡಿ!
BOB Bank Recruitment: ನಮಸ್ಕಾರ ಎಲ್ಲಾ ಕರ್ನಾಟಕದ ಜನತೆಗೆ, ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು ಅರಹ ಮತ್ತು ಆಸಕ್ತಿವುಳ್ಳ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದು ಅದಕ್ಕೂ ಮುಂಚೆ ಕೆಳಗಡೆ ನೀಡಲಾದ ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು. ಹಾಗೂ ಇನ್ನೂ ಹೆಚ್ಚಿನ ಮಾಹಿತಿಯನ್ನು ಸಂಪೂರ್ಣವಾಗಿ ಕೆಳಗಡೆ ನೀಡಲಾಗಿದೆ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: ಬ್ಯಾಂಕ್ ಆಫ್ ಬರೋಡ
ಹುದ್ದೆಗಳ ಸಂಖ್ಯೆ: 592
ಉದ್ಯೋಗ ಸ್ಥಳ: ಭಾರತದಲ್ಲಿ
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ನಲ್ಲಿ ಇರುತ್ತದೆ
ಹುದ್ದೆಗಳ ವಿವರ:
ಬ್ಯಾಂಕಿಂಗ್ ಡಿಜಿಟಲ್ ಸೇವೆಗಳು: 139
ಹಣಕಾಸು: 1
ಐಟಿ: 31
ಕಾರ್ಪೊರೇಷನ್ ಮತ್ತು ಇನ್ನಿತರ ವಿಭಾಗ: 79
MSME ಬ್ಯಾಂಕಿಂಗ್: 140
ವಯಸ್ಸಿನ ಮಿತಿ: ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 22 ವರ್ಷ ಗರಿಷ್ಠ 52 ವರ್ಷ ಮೀರಬಾರದು.
ಶೈಕ್ಷಣಿಕ ಅರ್ಹತೆ: ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು ಮತ್ತು ತಾಂತ್ರಿಕ ಶಿಕ್ಷಣವನ್ನು ಹೊಂದಿರಬೇಕು.
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ ಉಳಿದ ಎಸ್ಸಿ/ಎಸ್ಟಿ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ ಇರುತ್ತದೆ.
ಸಂಬಳದ ವಿವರಣೆ: ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಅವರ ನಿಯಮದ ಪ್ರಕಾರ ಸಂಬಳವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ: ಕೆಳಗಡೆ ನೀಡಲಾದ ಲಿಂಕ್:https://www.bankofbaroda.in/ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Comments