ಡ್ರಗ್ಸ್ ಮುಕ್ತ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ 5 ಕಿ,ಮೀಟರ್ ಮ್ಯಾರಥಾನ್ ಆಯೋಜನೆ ; 9/3/2025ರ ಬೆಳಿಗ್ಗೆ 6:30ಕ್ಕೆ ರಾಜನಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಿಂದ ಆರಂಭ; ನಟ ನಟಿಯರು ಭಾಗವಹಿಸಲಿದ್ದಾರೆ...
ಡ್ರಗ್ಸ್ ಮುಕ್ತ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ 5 ಕಿ,ಮೀಟರ್ ಮ್ಯಾರಥಾನ್ ಆಯೋಜನೆ ; 9/3/2025ರ ಬೆಳಿಗ್ಗೆ 6:30ಕ್ಕೆ ರಾಜನಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಿಂದ ಆರಂಭ; ನಟ ನಟಿಯರು ಭಾಗವಹಿಸಲಿದ್ದಾರೆ...
ಯಲಹಂಕ:
ಡ್ರಗ್ಸ್ ಮುಕ್ತ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ ಕರ್ನಾಟಕ ಪೊಲೀಸ್ ಬೆಂಗಳೂರು ಜಿಲ್ಲಾ ಪೊಲೀಸ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸರ ವತಿಯಿಂದ 5 ಕಿಲೋಮೀಟರ್ ಮ್ಯಾರಥಾನ್ ಅನ್ನು ಆಯೋಜನೆ ಮಾಡಲಾಗಿದೆ.
9/3/2025ರ ಬೆಳಿಗ್ಗೆ 6:30ಕ್ಕೆ ಪ್ರೆಸಿಡೆನ್ಸಿ ಕಾಲೇಜಿನಿಂದ ಆರಂಭಗೊಂಡು ಇಟ್ಕಲ್ ಪುರ ಗ್ರಾಮ ಸರ್ಕಾರಿ ಶಾಲೆ ರಸ್ತೆಯಲ್ಲಿ ಸಾಗಿ ಇಟ್ಕಲ್ಪುರ ಕ್ರಾಸ್ ನಲ್ಲಿರುವ ಆಂಜನೇಯ ಸ್ಟ್ಯಾಚು ನಂತರ ನೆಲಮಂಗಲ ಮುಖ್ಯ ರಸ್ತೆಯಲ್ಲಿ ಬಂದು ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಮುಕ್ತಾಯಗೊಳ್ಳಲಿದೆ.
ಮ್ಯಾರಥಾನ್ ನಲ್ಲಿ ನಟ ಶ್ರೀ ಮುರಳಿ,ನಿರೂಪಕ ಅಕುಲ್ ಬಾಲಾಜಿ, ನಟಿ ಮಾಳವಿಕಾ ಕಾಮತ್, ಇನ್ನು ಕೆಲ ಪ್ರಮುಖ ನಟ ನಟಿಯರು ಭಾಗವಹಿಸಲಿದ್ದಾರೆ, ನೀವು ಬನ್ನಿ ನಿಮ್ಮವರನ್ನು ಕರೆತನ್ನಿ ಮ್ಯಾರಥಾನ್ ನಲ್ಲಿ ಭಾಗವಹಿಸಿ ಅಭಿಯಾನವನ್ನ ಯಶಸ್ವಿಗೊಳಿಸಿ.
Comments