ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

 ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ




ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್‌ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ.


ಈ ಘಟನೆ ಇಂದು ಸಂಜೆ ಸುಮಾರು 6ಗಂಟೆಯಲ್ಲಿ ನಡೆದಿದೆ ಎನ್ನಲಾಗಿದೆ...



ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ...




Comments